ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
5. ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.

ERVKN
5. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.

IRVKN
5. ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 5 of Total Verses 41
  • ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
  • ERVKN

    ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.
  • IRVKN

    ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
Total 41 Verses, Current Verse 5 of Total Verses 41
×

Alert

×

kannada Letters Keypad References