KNV
18. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
ERVKN
18. ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.
IRVKN
18. ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN