KNV
18. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
ERVKN
18. ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.
IRVKN
18. ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN