KNV
3. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
ERVKN
3. ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು.
IRVKN
3. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN