KNV
11. ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.
ERVKN
11. ಯೆಹೋವನು ನನಗೆ, ‘ನನ್ನ ಜನರನ್ನು ಪ್ರಯಾಣದಲ್ಲಿ ಮುನ್ನಡೆಸು; ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ಆ ದೇಶದಲ್ಲಿ ಅವರು ನೆಲೆಸಬೇಕು’ ಎಂದು ಹೇಳಿದನು.
IRVKN
11. ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN