KNV
16. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ERVKN
16. ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು.
IRVKN
16. ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN