KNV
43. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ERVKN
43. “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”
IRVKN
43. ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN