ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
7. ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.

ERVKN
7. “ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.

IRVKN
7. ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 7 of Total Verses 52
  • ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
  • ERVKN

    “ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.
  • IRVKN

    ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.
Total 52 Verses, Current Verse 7 of Total Verses 52
×

Alert

×

kannada Letters Keypad References