ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
27. ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.

ERVKN
27. ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೊ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.

IRVKN
27. ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 27 of Total Verses 29
  • ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
  • ERVKN

    ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೊ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.
  • IRVKN

    ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
Total 29 Verses, Current Verse 27 of Total Verses 29
×

Alert

×

kannada Letters Keypad References