KNV
7. ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
ERVKN
7. “ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.
IRVKN
7. ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN