ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
15. ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ

ERVKN
15. ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.

IRVKN
15. ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.

OCVKN





History

No History Found

  • ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
  • ERVKN

    ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು.
  • IRVKN

    ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
Common Bible Languages
West Indian Languages
×

Alert

×

Kannada Letters Keypad References