ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
5. ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.

ERVKN
5. ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.

IRVKN
5. ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 5 of Total Verses 11
1 2 3 4 5 6 7 8 9 10 11
  • ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
  • ERVKN

    ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.
  • IRVKN

    ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
Total 11 Verses, Current Verse 5 of Total Verses 11
1 2 3 4 5 6 7 8 9 10 11
×

Alert

×

kannada Letters Keypad References