ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
1. ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.

ERVKN
1. ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.

IRVKN
1. ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 1 of Total Verses 17
1 2 3 4 5 6 7 8 9
  • ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
  • ERVKN

    ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.
  • IRVKN

    ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.
Total 17 Verses, Current Verse 1 of Total Verses 17
1 2 3 4 5 6 7 8 9
×

Alert

×

kannada Letters Keypad References