ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
11. ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.

ERVKN
11. ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.

IRVKN
11. ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
  • ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
  • ERVKN

    ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.
  • IRVKN

    ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.
Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
×

Alert

×

kannada Letters Keypad References