ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
14. ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--

ERVKN
14. ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”

IRVKN
14. ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 14 of Total Verses 17
1 2 3 4 5
6 7 8 9 10 11 12 13 14 15 16 17
  • ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
  • ERVKN

    ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”
  • IRVKN

    ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.
Total 17 Verses, Current Verse 14 of Total Verses 17
1 2 3 4 5
6 7 8 9 10 11 12 13 14 15 16 17
×

Alert

×

kannada Letters Keypad References