ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
14. ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?

ERVKN
14. ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.

IRVKN
14. ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 14 of Total Verses 15
1 2 3 4 5 6 7 8 9 10 11 12 13 14 15
  • ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?
  • ERVKN

    ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.
  • IRVKN

    ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?
Total 15 Verses, Current Verse 14 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References