ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
4. ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.

ERVKN
4. ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.

IRVKN
4. ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 4 of Total Verses 35
  • ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
  • ERVKN

    ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.
  • IRVKN

    ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
Total 35 Verses, Current Verse 4 of Total Verses 35
×

Alert

×

kannada Letters Keypad References