ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
25. ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.

ERVKN
25. ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು.

IRVKN
25. ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 25 of Total Verses 31
  • ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
  • ERVKN

    ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು.
  • IRVKN

    ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
Total 31 Verses, Current Verse 25 of Total Verses 31
×

Alert

×

kannada Letters Keypad References