ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ERVKN
5. ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.

IRVKN
5. ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 5 of Total Verses 29
  • ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
  • ERVKN

    ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.
  • IRVKN

    ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
Total 29 Verses, Current Verse 5 of Total Verses 29
×

Alert

×

kannada Letters Keypad References