ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
25. ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.

ERVKN
25. ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 25 of Total Verses 36
  • ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
  • ERVKN

    ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.
Total 36 Verses, Current Verse 25 of Total Verses 36
×

Alert

×

kannada Letters Keypad References