ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.

ERVKN
18. ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು.

IRVKN
18. ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 18 of Total Verses 30
  • ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
  • ERVKN

    ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು.
  • IRVKN

    ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.
Total 30 Verses, Current Verse 18 of Total Verses 30
×

Alert

×

kannada Letters Keypad References