ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.

ERVKN
29. ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.

IRVKN
29. ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ ಪೆರೆಚ್” ಎಂದು ಹೆಸರಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 29 of Total Verses 30
  • ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.
  • ERVKN

    ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.
  • IRVKN

    ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ ಪೆರೆಚ್” ಎಂದು ಹೆಸರಾಯಿತು.
Total 30 Verses, Current Verse 29 of Total Verses 30
×

Alert

×

kannada Letters Keypad References