ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
12. ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.

ERVKN
12. ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.

IRVKN
12. ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 12 of Total Verses 26
  • ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
  • ERVKN

    ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.
  • IRVKN

    ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
Total 26 Verses, Current Verse 12 of Total Verses 26
×

Alert

×

kannada Letters Keypad References