ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
30. ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.

ERVKN
30. ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.

IRVKN
30. ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 30 of Total Verses 57
  • ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
  • ERVKN

    ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.
  • IRVKN

    ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
Total 57 Verses, Current Verse 30 of Total Verses 57
×

Alert

×

kannada Letters Keypad References