ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
45. ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.

ERVKN
45. ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.

IRVKN
45. ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 45 of Total Verses 57
  • ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
  • ERVKN

    ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.
  • IRVKN

    ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
Total 57 Verses, Current Verse 45 of Total Verses 57
×

Alert

×

kannada Letters Keypad References