ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
34. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.

ERVKN
34. ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.

IRVKN
34. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 34 of Total Verses 34
  • ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
  • ERVKN

    ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.
  • IRVKN

    ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
Total 34 Verses, Current Verse 34 of Total Verses 34
×

Alert

×

kannada Letters Keypad References