ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
27. ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.

ERVKN
27. ಅಲ್ಲಿ ಯೋಸೇಫನ ಇಬ್ಬರು ಗಂಡುಮಕ್ಕಳು ಸಹ ಇದ್ದರು. ಅವರು ಈಜಿಪ್ಟಿನಲ್ಲಿ ಹುಟ್ಟಿದವರು. ಆದ್ದರಿಂದ ಈಜಿಪ್ಟಿಗೆ ಬಂದ ಯಾಕೋಬನ ಕುಟುಂಬದವರು ಒಟ್ಟು ಎಪ್ಪತ್ತು ಮಂದಿ.

IRVKN
27. ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 27 of Total Verses 34
  • ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
  • ERVKN

    ಅಲ್ಲಿ ಯೋಸೇಫನ ಇಬ್ಬರು ಗಂಡುಮಕ್ಕಳು ಸಹ ಇದ್ದರು. ಅವರು ಈಜಿಪ್ಟಿನಲ್ಲಿ ಹುಟ್ಟಿದವರು. ಆದ್ದರಿಂದ ಈಜಿಪ್ಟಿಗೆ ಬಂದ ಯಾಕೋಬನ ಕುಟುಂಬದವರು ಒಟ್ಟು ಎಪ್ಪತ್ತು ಮಂದಿ.
  • IRVKN

    ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.
Total 34 Verses, Current Verse 27 of Total Verses 34
×

Alert

×

kannada Letters Keypad References