ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
1. ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.

ERVKN
1. ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.

IRVKN
1. ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 1 of Total Verses 31
  • ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
  • ERVKN

    ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.
  • IRVKN

    ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.
Total 31 Verses, Current Verse 1 of Total Verses 31
×

Alert

×

kannada Letters Keypad References