ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
10. ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.

ERVKN
10. ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.

IRVKN
10. ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 10 of Total Verses 26
  • ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
  • ERVKN

    ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.
  • IRVKN

    ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
Total 26 Verses, Current Verse 10 of Total Verses 26
×

Alert

×

kannada Letters Keypad References