ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.

ERVKN
11. (11-13) ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷದ ವೃದ್ಧನಾಗಿದ್ದನು.

IRVKN
11. ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 11 of Total Verses 24
  • ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
  • ERVKN

    (11-13) ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷದ ವೃದ್ಧನಾಗಿದ್ದನು.
  • IRVKN

    ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
Total 24 Verses, Current Verse 11 of Total Verses 24
×

Alert

×

kannada Letters Keypad References