ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
8. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.

ERVKN
8. ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)

IRVKN
8. ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 8 of Total Verses 39
  • ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
  • ERVKN

    ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)
  • IRVKN

    ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
Total 39 Verses, Current Verse 8 of Total Verses 39
×

Alert

×

kannada Letters Keypad References