ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
27. ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.

ERVKN
27. “ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.

IRVKN
27. “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. [† ಕೀರ್ತ 102:26:] ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 27 of Total Verses 29
  • ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
  • ERVKN

    “ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.
  • IRVKN

    “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. † ಕೀರ್ತ 102:26: ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
Total 29 Verses, Current Verse 27 of Total Verses 29
×

Alert

×

kannada Letters Keypad References