ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
12. ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ERVKN
12. ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.

IRVKN
12. ಏಕೆಂದರೆ [† 1 ಪೇತ್ರ. 1:23:] ದೇವರ ವಾಕ್ಯವು ಸಜೀವವಾದದ್ದು, [‡ ಯೆರೆ 23:29; ಅ. ಕೃ. 2:37; 1 ಥೆಸ. 2:13:] ಸಕ್ರಿಯವಾದದ್ದು ಮತ್ತು ಯಾವ [§ ಪ್ರಕ 1:16; 2:12:] ಇಬ್ಬಾಯಿ ಕತ್ತಿಗಿಂತಲೂ [* ಯೆಶಾ 49:2; ಎಫೆ 6:17:] ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, [† 1 ಕೊರಿ 14:24, 25:] ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 12 of Total Verses 16
1 2 3
4 5 6 7 8 9 10 11 12 13 14 15 16
  • ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
  • ERVKN

    ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.
  • IRVKN

    ಏಕೆಂದರೆ † 1 ಪೇತ್ರ. 1:23: ದೇವರ ವಾಕ್ಯವು ಸಜೀವವಾದದ್ದು, ‡ ಯೆರೆ 23:29; ಅ. ಕೃ. 2:37; 1 ಥೆಸ. 2:13: ಸಕ್ರಿಯವಾದದ್ದು ಮತ್ತು ಯಾವ § ಪ್ರಕ 1:16; 2:12: ಇಬ್ಬಾಯಿ ಕತ್ತಿಗಿಂತಲೂ * ಯೆಶಾ 49:2; ಎಫೆ 6:17: ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, † 1 ಕೊರಿ 14:24, 25: ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
Total 16 Verses, Current Verse 12 of Total Verses 16
1 2 3
4 5 6 7 8 9 10 11 12 13 14 15 16
×

Alert

×

kannada Letters Keypad References