ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
20. ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.

ERVKN
20. ದೇವರು ಯೇಸುವನ್ನು ಪ್ರಧಾನಯಾಜಕನನ್ನಾಗಿ ಮಾಡಿದಾಗ, ಒಂದು ವಾಗ್ದಾನವನ್ನೂ ಮಾಡಿದನು. ಆದರೆ ಬೇರೆಯವರು ಯಾಜಕರಾದಾಗ ಆತನು ವಾಗ್ದಾನ ಮಾಡಲಿಲ್ಲ.

IRVKN
20. ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ [‡ ವ. 17:] “ ‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 20 of Total Verses 28
  • ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.
  • ERVKN

    ದೇವರು ಯೇಸುವನ್ನು ಪ್ರಧಾನಯಾಜಕನನ್ನಾಗಿ ಮಾಡಿದಾಗ, ಒಂದು ವಾಗ್ದಾನವನ್ನೂ ಮಾಡಿದನು. ಆದರೆ ಬೇರೆಯವರು ಯಾಜಕರಾದಾಗ ಆತನು ವಾಗ್ದಾನ ಮಾಡಲಿಲ್ಲ.
  • IRVKN

    ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ ‡ ವ. 17: “ ‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.
Total 28 Verses, Current Verse 20 of Total Verses 28
×

Alert

×

kannada Letters Keypad References