ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--

ERVKN
2. ‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.

IRVKN
2. ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 2 of Total Verses 30
  • ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
  • ERVKN

    ‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.
  • IRVKN

    ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.
Total 30 Verses, Current Verse 2 of Total Verses 30
×

Alert

×

kannada Letters Keypad References