KNV
23. ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.
ERVKN
23. ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.
IRVKN
23. ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN