ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.

ERVKN
13. ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಬರು ಅವುಗಳನ್ನು ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನ್ನು ಎಣಿಸುತ್ತಿರುವರು.”

IRVKN
13. ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 13 of Total Verses 26
  • ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
  • ERVKN

    ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಬರು ಅವುಗಳನ್ನು ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನ್ನು ಎಣಿಸುತ್ತಿರುವರು.”
  • IRVKN

    ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.
Total 26 Verses, Current Verse 13 of Total Verses 26
×

Alert

×

kannada Letters Keypad References