KNV
14. ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
ERVKN
14. ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.
IRVKN
14. ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN