ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.

ERVKN
30. ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’ ”

IRVKN
30. ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’ ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 30 of Total Verses 30
  • ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
  • ERVKN

    ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’ ”
  • IRVKN

    ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’ ” ಎಂಬುದೇ.
Total 30 Verses, Current Verse 30 of Total Verses 30
×

Alert

×

kannada Letters Keypad References