ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.

ERVKN
23. ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.

IRVKN
23. ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 23 of Total Verses 28
  • ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.
  • IRVKN

    ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.
Total 28 Verses, Current Verse 23 of Total Verses 28
×

Alert

×

kannada Letters Keypad References