ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಹೋಶುವ
KNV
31. ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

ERVKN
31. ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದುದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗ ಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಅರ್ಪಿಸಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 31 of Total Verses 35
  • ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
  • ERVKN

    ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದುದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗ ಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಅರ್ಪಿಸಿದರು.
Total 35 Verses, Current Verse 31 of Total Verses 35
×

Alert

×

kannada Letters Keypad References