ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
22. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;

ERVKN
22. “ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.

IRVKN
22. ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 22 of Total Verses 32
  • ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
  • ERVKN

    “ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.
  • IRVKN

    ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,
Total 32 Verses, Current Verse 22 of Total Verses 32
×

Alert

×

kannada Letters Keypad References