ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
22. ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.

ERVKN
22. ಶುದ್ಧೀಕರಣದ [†ಶುದ್ಧೀಕರಣ ಯೆಹೂದ್ಯ ಸ್ತ್ರೀಯು ಮಗುವನ್ನು ಹೆತ್ತು ನಲವತ್ತು ದಿನಗಳಾದ ನಂತರ ದೇವಾಲಯದಲ್ಲಿ ನಡೆಸುವ ಒಂದು ಸಂಸ್ಕಾರದ ಮೂಲಕ ಶುದ್ಧಿಯಾಗಬೇಕು ಎಂದು ಮೋಶೆಯ ಧರ್ಮಶಾಸ್ತ್ರ ಹೇಳಿದೆ. ನೋಡಿರಿ: ಯಾಜಕ. 12:2-8.] ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.

IRVKN
22. (22-23) ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 22 of Total Verses 52
  • ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
  • ERVKN

    ಶುದ್ಧೀಕರಣದ †ಶುದ್ಧೀಕರಣ ಯೆಹೂದ್ಯ ಸ್ತ್ರೀಯು ಮಗುವನ್ನು ಹೆತ್ತು ನಲವತ್ತು ದಿನಗಳಾದ ನಂತರ ದೇವಾಲಯದಲ್ಲಿ ನಡೆಸುವ ಒಂದು ಸಂಸ್ಕಾರದ ಮೂಲಕ ಶುದ್ಧಿಯಾಗಬೇಕು ಎಂದು ಮೋಶೆಯ ಧರ್ಮಶಾಸ್ತ್ರ ಹೇಳಿದೆ. ನೋಡಿರಿ: ಯಾಜಕ. 12:2-8. ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
  • IRVKN

    (22-23) ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
Total 52 Verses, Current Verse 22 of Total Verses 52
×

Alert

×

kannada Letters Keypad References