ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
41. ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.

ERVKN
41. ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ [††ಪಸ್ಕಹಬ್ಬ ಯೆಹೂದ್ಯರಿಗೆ ಪ್ರಾಮುಖ್ಯವಾದ ಪರಿಶುದ್ಧ ದಿನ. ಮೋಶೆಯ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನ ದಾಸತ್ವದಿಂದ ಬಿಡಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಈ ದಿನದಲ್ಲಿ ವಿಶೇಷ ಹಬ್ಬವನ್ನು ಆಚರಿಸುತ್ತಿದ್ದರು.] ಜೆರುಸಲೇಮಿಗೆ ಹೋಗುತ್ತಿದ್ದರು.

IRVKN
41. ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 41 of Total Verses 52
  • ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
  • ERVKN

    ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ††ಪಸ್ಕಹಬ್ಬ ಯೆಹೂದ್ಯರಿಗೆ ಪ್ರಾಮುಖ್ಯವಾದ ಪರಿಶುದ್ಧ ದಿನ. ಮೋಶೆಯ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನ ದಾಸತ್ವದಿಂದ ಬಿಡಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಈ ದಿನದಲ್ಲಿ ವಿಶೇಷ ಹಬ್ಬವನ್ನು ಆಚರಿಸುತ್ತಿದ್ದರು. ಜೆರುಸಲೇಮಿಗೆ ಹೋಗುತ್ತಿದ್ದರು.
  • IRVKN

    ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.
Total 52 Verses, Current Verse 41 of Total Verses 52
×

Alert

×

kannada Letters Keypad References