ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
37. ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.

ERVKN
37. ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ [§ಉರಿಯುವ ಪೊದೆ ನೋಡಿರಿ: ವಿಮೋಚನ. 3:1-12.] ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.

IRVKN
37. ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ [* ವಿಮೋ 3:6 ] ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 37 of Total Verses 47
  • ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
  • ERVKN

    ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ §ಉರಿಯುವ ಪೊದೆ ನೋಡಿರಿ: ವಿಮೋಚನ. 3:1-12. ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
  • IRVKN

    ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ * ವಿಮೋ 3:6 ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
Total 47 Verses, Current Verse 37 of Total Verses 47
×

Alert

×

kannada Letters Keypad References