KNV
8. ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
ERVKN
8. ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು.
IRVKN
8. ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.