ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
37. ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.

ERVKN
37. ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.

IRVKN
37. ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 37 of Total Verses 39
  • ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
  • ERVKN

    ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.
  • IRVKN

    ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
Total 39 Verses, Current Verse 37 of Total Verses 39
×

Alert

×

kannada Letters Keypad References