ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
27. ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.

ERVKN
27. ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.

IRVKN
27. ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 27 of Total Verses 56
  • ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
  • ERVKN

    ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.
  • IRVKN

    ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
Total 56 Verses, Current Verse 27 of Total Verses 56
×

Alert

×

kannada Letters Keypad References