ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
49. ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.

ERVKN
49. ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.

IRVKN
49. ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 49 of Total Verses 62
  • ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
  • ERVKN

    ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.
  • IRVKN

    ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,
Total 62 Verses, Current Verse 49 of Total Verses 62
×

Alert

×

kannada Letters Keypad References