ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
24. ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.

ERVKN
24. ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ!

IRVKN
24. ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, [† ಕೆಲವು ಪ್ರತಿಗಳಲ್ಲಿ, ಧನವನ್ನು ನಂಬಿಕೊಂಡಿರುವವರು ಎಂಬ ಮಾತು ಹೆಚ್ಚಾಗಿ ಸೇರಿಸಿದೆ; ಜ್ಞಾ. 11:28:] ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 24 of Total Verses 52
  • ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
  • ERVKN

    ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ!
  • IRVKN

    ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, † ಕೆಲವು ಪ್ರತಿಗಳಲ್ಲಿ, ಧನವನ್ನು ನಂಬಿಕೊಂಡಿರುವವರು ಎಂಬ ಮಾತು ಹೆಚ್ಚಾಗಿ ಸೇರಿಸಿದೆ; ಜ್ಞಾ. 11:28: ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
Total 52 Verses, Current Verse 24 of Total Verses 52
×

Alert

×

kannada Letters Keypad References